With no evidence Prime Minister of India Narendra Modi makes corruption allegations against Karnataka government alleged Karnataka Congress. In a tweet Congress asks several questions to Narendra Modi.
ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದ್ದಾರೆ. ಕರ್ನಾಟಕ ಕಾಂಗ್ರೆಸ್ ನರೇಂದ್ರ ಮೋದಿ ಅವರಿಗೆ ಮತ್ತೊಮ್ಮೆ ಹಲವು ಪ್ರಶ್ನೆಗಳನ್ನು ಕೇಳಿದೆ. ಕರ್ನಾಟಕ ಕಾಂಗ್ರೆಸ್‌ನ ಟ್ವಿಟರ್ ಖಾತೆ INCKarnataka ಮೂಲಕ ಪ್ರಧಾನಿ ಮೋದಿ ಅವರಿಗೆ ಹಲವು ಪ್ರಶ್ನೆ ಕೇಳಲಾಗಿದೆ. #MaunModi ಎಂಬ ಹ್ಯಾಷ್ ಟ್ಯಾಗ್ ಬಳಸಿ ಪ್ರಶ್ನೆಗಳನ್ನು ಕೇಳಲಾಗಿದ್ದು, ಉತ್ತರಿಸಿ ಎಂದು ಆಗ್ರಹಿಸಲಾಗಿದೆ.