ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿಯೊಂದನ್ನು ನೀಡಿದೆ, ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣ ಮಾಡಬಹುದಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಯು ಇದೇ ಮಾರ್ಚ್ 1 ರಿಂದ ಪ್ರಾರಂಭವಾಗುತ್ತಿದ್ದು, ಅಂದಿನಿಂದ ಪರೀಕ್ಷೆ ಮುಗಿಯುವವರೆಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಇದ್ದ ದಿನ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು.
KSRTC gives a free travel offer for second puc student across the state. puc students can travel free in KSRTC buses for their exam by just showing the hall tickets.