ಅಣ್ಣಾವ್ರ ಮನೆಯಿಂದ ಚಿತ್ರರಂಗಕ್ಕೆ ಆರಡಿ ಕಟೌಟ್ ಎಂಟ್ರಿ | Filmibeat Kannada

2018-02-27 1

ಈಗ ರಾಮ್ ಕುಮಾರ್ ಮಗ ಧೀರೇನ್ ರಾಮ್ ಕುಮಾರ್ ಸಿನಿಮಾರಂಗಕ್ಕೆ ಎಂಟ್ರಿಕೊಡಲು ಸಿದ್ದತೆ ಮಾಡಿಕೊಂಡಿದ್ದಾರೆ. ಈಗಾಗಲೇ ಕಥೆಗಳನ್ನೂ ಕೇಳುತ್ತಿದ್ದಾರೆ ಚಿತ್ರರಂಗದ ಸ್ಟಾರ್ ನಿರ್ಮಾಪಕರು ರಾಜ್ ಮೊಮ್ಮಗನನ್ನ ಪರಿಚಯಿಸಲು ಮುಂದಾಗಿದ್ದಾರೆ.

Parvathamma Rajkumar's brother S A Srinivas son Sooraj Kumar to make his sandalwood debut soon. Suraj Kumar has made all the preparation for the film industry

Videos similaires