ಶ್ರೀದೇವಿಯವರು ರಜನಿಕಾಂತ್ ಗಾಗಿ ಒಂದು ವಾರ ಉಪವಾಸ ಮಾಡಿದ್ದರು | Filmibeat Kannada

2018-02-28 1

ಲೇಡಿ ಸೂಪರ್ ಸ್ಟಾರ್ ಆಗಿ, ನಂಬರ್ ಒನ್ ಅಭಿನೇತ್ರಿ ಆಗಿ ತಮಿಳು, ಮಲಯಾಳಂ, ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಮೆರೆದ ಶ್ರೀದೇವಿ ಇನ್ನು ನೆನಪು ಮಾತ್ರ. ಆತ್ಮೀಯವಾಗಿದ್ದವರಿಗೆ ಕಾಳಜಿ ತೋರುತ್ತಿದ್ದ ಶ್ರೀದೇವಿ ಅನೇಕರ ಪಾಲಿಗೆ 'ಸಹೋದರಿ' ಆಗಿದ್ದರು. ಸೂಪರ್ ಸ್ಟಾರ್ ರಜನಿಕಾಂತ್ ಜೊತೆಗೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದ ಶ್ರೀದೇವಿ, ತಲೈವಾ ಆರೋಗ್ಯಕ್ಕಾಗಿ ಒಂದು ವಾರ ಉಪವಾಸ ಮಾಡಿದ್ರು ಅನ್ನೋದು ನಿಮ್ಗೆ ಗೊತ್ತಾ.?


Did you know.? Bollywood Actress Sridevi fasted for a week when Rajinikanth fell ill in 2011.

Videos similaires