'ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ'ಗೆ ರಿಯಲ್ ಸ್ಟಾರ್ ಉಪೇಂದ್ರ 'ದೊಡ್ಡ ನಮಸ್ಕಾರ' ಹಾಕಿದ್ದಾರೆ. ಕೆ.ಪಿ.ಜೆ.ಪಿ ಪಕ್ಷದಿಂದ ಹೊರಬರಲು ಉಪೇಂದ್ರ ನಿರ್ಧಾರ ಮಾಡಿದ್ದಾರೆ. Followed by KPJP Crisis, Upendra to give resignation to KPJP Party and launch new party.