BJP national president Amit Shah has decided to make Congress free Karnataka. The leaders of the state conducts tour on Saturday and Sunday & the report will be sent to Amit Sha directly at the Booth level.
ರಾಜ್ಯದಲ್ಲಿ ಶತಾಯಗತಾಯ ಬಿಜೆಪಿ ಗೆಲ್ಲಿಸಿ, ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲೇಬೇಕೆಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಣತೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ಶನಿವಾರ ಹಾಗೂ ಭಾನುವಾರ ರಾಜ್ಯಾದ್ಯಂತ ಪ್ರವಾಸ ನಡೆಸುವ ಕೇಂದ್ರದ ನಾಯಕರು ಬೂತ್ ಮಟ್ಟದಲ್ಲಿ ಅಭಿಪ್ರಾಯ ಸಂಗ್ರಹಿಸಿ ನೇರವಾಗಿ ಶಾಗೆ ರವಾನಿಸಲಿದ್ದಾರೆ.