ಸಿದ್ದರಾಮಯ್ಯನವರನ್ನ ತರಾಟೆಗೆ ತೆಗೆದುಕೊಂಡ ಎಚ್ ಡಿ ಕುಮಾರಸ್ವಾಮಿ | Oneindia Kannada

2018-03-09 90

Chief Minister Siddaramaiah biggest liar, JDS State President H D Kumaraswamy statement in Bengaluru. JDS State president has strictly told that, alliance with Congress is not at all possible.


ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಕಾಂಗ್ರೆಸ್ ಸರಕಾರ ಎನ್ನುವುದಕ್ಕಿಂತ, ಸುಳ್ಳು ಹೇಳುವ ಸಿದ್ದರಾಮಯ್ಯನವರ ಸರಕಾರ ಎಂದರೆ ಸೂಕ್ತ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್‌ ಜೊತೆ ಹೊಂದಾಣಿಕೆ ಮಾಡಿಕೊಳ್ಳಲ್ಲ ಎಂದ ಕಾಂಗ್ರೆಸ್​ಗೆ ಜೆಡಿಎಸ್ ರಾಜ್ಯಾಧ್ಯಕ್ಷ ತಿರುಗೇಟು ನೀಡಿದ್ದಾರೆ.

Free Traffic Exchange

Videos similaires