ಕರ್ನಾಟಕ ಚುನಾವಣೆ 2018 : ಇತರ ಪಕ್ಷಗಳಿಂದ ವಲಸೆ ಬಂದು ಕಾಂಗ್ರೆಸ್ ಸೇರಿದ ನಾಯಕರ ಪಟ್ಟಿ | Oneindia Kannada

2018-03-10 180

List of Politicians migrating from other parties and joining Congress. Politicians migrating from many parties to join Congress. Here are the list of Netas who recently flipped the parties and joined Indian National Congress. List includes Kudligi Nagendra, Anand Singh and So on.


ಕರ್ನಾಟಕ ರಾಜ್ಯದ ಜನಪರ ಕಾಂಗ್ರೆಸ್ ಸರ್ಕಾರವು ನಾಡಿನ ಸಮಸ್ತ ಜನತೆಗೆ ನೀಡಿರುವ ವಿವಿಧ ಯೋಜನೆಗಳು ಹಾಗೂ ಅಭೂತಪೂರ್ವ ಕಾರ್ಯಕ್ರಮಗಳ ಪ್ರಭಾವದಿಂದ ರಾಜ್ಯದೆಲ್ಲೆಡೆ ಕಾಂಗ್ರೆಸ್ ಅಲೆ ಎದ್ದಿದೆ. ಹೀಗಾಗಿ, ವಿವಿಧ ಪಕ್ಷಗಳಿಂದ ವಲಸೆ ಬರುವವರ ಸಂಖ್ಯೆ ಹೆಚ್ಚಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಜನಾಭಿವೃದ್ಧಿ ಕಾರ್ಯಕ್ರಮಗಳನ್ನು ನೀಡುತ್ತಿರುವ ಕರ್ನಾಟಕ ಕಾಂಗ್ರೆಸ್‍ಗೆ ಮನಸೋತು ವಿವಿಧ ಪಕ್ಷಗಳ ಹಲವಾರು ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಇನ್ನಷ್ಟು ಮಂದಿ ಸೇರುವ ನಿರೀಕ್ಷೆಯೂ ಇದೆ. ವಿವಿಧ ಪಕ್ಷಗಳಿಂದ ಕಾಂಗ್ರೆಸ್‍ಗೆ ಸೇರ್ಪಡೆಯಾದವರ ಪಟ್ಟಿ ಇಲ್ಲಿದೆ.

Videos similaires