Karnataka Elections 2018 : ಈ ಲಹರಿ ವೇಲು ಯಾರು? ಇವರ ಹಿನ್ನೆಲೆ ಏನು? | Oneindia Kannada

2018-03-14 498

Lahari recording company director Lahari Velu who joined recently to BJP may contest for Karnataka assembly elections 2018 against B.Z.Zameer Ahmed Khan in Chamarajpet assembly constituency, Bengaluru. So who is Lahari Velu? What is his background?

2018ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕ ಬಿಜೆಪಿ ಹೊಸ ಮುಖಗಳಿಗೆ ಆದ್ಯತೆ ನೀಡಲು ಮುಂದಾಗಿದೆ. ಇದರ ಭಾಗವಾಗಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಲಹರಿ ವೇಲು ಅವರನ್ನು ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆದಿದೆ. ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದ ಶಾಸಕರು ಜೆಡಿಎಸ್‌ನ ಜಮೀರ್ ಅಹಮದ್ ಖಾನ್. ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಪಕ್ಷದಿಂದ ಉಚ್ಚಾಟನೆಗೊಂಡಿರುವ ಜಮೀರ್, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಸಿದ್ಧತೆ ಆರಂಭಿಸಿದ್ದಾರೆ. ಅಷ್ಟಕ್ಕೂ ಈ ಲಹರಿ ವೇಲು ಯಾರು? ಇವರ ಹಿನ್ನೆಲೆ ಏನು? ತಿಳಿಯಲು ಈ ವಿಡಿಯೋ ನೋಡಿ.