Karnataka Elections 2018 : ಜೆಡಿಎಸ್ ನಾಯಕರ ಬಗ್ಗೆ ಮಾತನಾಡಿದ ಎಚ್ ಸಿ ಬಾಲಕೃಷ್ಣ | Oneindia Kannada

2018-03-16 240

JDS may win 30 to 40 seats in Karnataka assembly elections, said JDS rebel leader and Magadi MLA H C Balakrishna on Thursday. He also questioned HD Deve Gowda about verbal attack on JDS candidate assault issue.

ಜೆಡಿಎಸ್ 120 ಸ್ಥಾನ ಗೆಲ್ಲಲು ಸಾಧ್ಯವೇ? 30 ರಿಂದ 40 ರೊಳಗೆ ಗೆಲ್ಲಬಹುದು ಅಷ್ಟೇ. ಜೆಡಿಎಸ್ 30 ರಿಂದ 40 ಸ್ಥಾನ ಗೆದ್ದು, ಸರಕಾರ ರಚನೆ ಮಾಡಿ, ಕುಮಾರಸ್ವಾಮಿ ಅವರು ಅದು ಹೇಗೆ ಮುಖ್ಯಮಂತ್ರಿಗಳಾಗುತ್ತಾರೋ ಗೊತ್ತಿಲ್ಲ ಎಂದು ಜೆಡಿಎಸ್ ಭಿನ್ನಮತೀಯ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು. ಮಾಗಡಿ ತಾಲೂಕಿನ ವರದೇನಹಳ್ಳಿ ಹ್ಯಾಂಡ್ ಪೋಸ್ಟ್‌ನಲ್ಲಿ ಬೆಸ್ಕಾಂ ವತಿಯಿಂದ ಆಯೋಜಿಸಿದ್ದ ಉಚಿತ ಟಿಸಿ ಅಳವಡಿಕೆ ಮತ್ತು ನಿರಂತರ ಜ್ಯೋತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

Videos similaires