Breaking News : ಫೇಸ್ ಬುಕ್ ನಲ್ಲಿ ವಿಡಿಯೋ ರಿಲೀಸ್ ಮಾಡಿದ ಬಿ ಎಸ್ ಯಡಿಯೂರಪ್ಪ

2018-03-16 1,560

BJP state president, former CM of Karnataka, BS Yeddyurappa reveals Breaking news on March 16 Thursday evening on Facebook. Watch video

ಭಾರತೀಯ ಜನತಾ ಪಕ್ಷ(ಬಿಜೆಪಿ) ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಶುಕ್ರವಾರ(ಮಾರ್ಚ್ 16) ಬ್ರೇಕಿಂಗ್ ನ್ಯೂಸ್ ನೀಡುತ್ತೇನೆ ಎಂದು ಟ್ವೀಟ್ ಮಾಡಿದ್ದು ಇದೀಗ ಫೇಸ್ ಬುಕ್ ನಲ್ಲಿ ವಿಡಿಯೋ ರಿಲೀಸ್ ಆಗಿದೆ. ಈ ವಿಡಿಯೋ ನೋಡಿ