ಸಿದ್ದರಾಮಯ್ಯ ವಿರುದ್ಧ ಕರ್ನಾಟಕ ಹೈ ಕೋರ್ಟ್ ಮೆಟ್ಟಿಲೇರಿದ ಬಿ ಎಸ್ ಯಡಿಯೂರಪ್ಪ | Oneindia Kannada

2018-03-17 1

Karnataka BJP president BS Yeddyurappa has approached the Karnataka High Court asking for an injunction order against remarks, such as "jail bird", made by Chief Minister Siddaramaiah and other Congress leaders.

ಕಾಂಗ್ರೆಸ್ ನಾಯಕರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೇ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರನ್ನು 'ಜೈಲಿಗೆ ಹೋಗಿ ಬಂದವರು' ಎಂದು ಗೇಲಿ ಮಾಡುತ್ತಿದ್ದರು. ಇದೀಗ ಇದರ ವಿರುದ್ಧ ಯಡಿಯೂರಪ್ಪ ಹೈಕೋರ್ಟ್ ಮೊರೆ ಹೋಗಿದ್ದಾರೆ.

Videos similaires