JDS state President HD Kumaraswamy helps a lady beggar in Kumta. He gave 5000 rupees and said her to open a small shop and do business.
ಹಸುಳೆ ಮಗುವನ್ನು ಕಂಕುಳಲ್ಲಿ ಎತ್ತಿಕೊಂಡು ಭಿಕ್ಷೆ ಬೇಡುತ್ತಿದ್ದ ಮಹಿಳೆಯೊಬ್ಬರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ನೆರವಿನ ಹಸ್ತ ಚಾಚಿದ್ದಾರೆ.