ಯುಗಾದಿ 2018 : ಬೇವು ಬೆಲ್ಲ ಹಿಂದಿರುವ ಮಹತ್ವ | Oneindia Kannada

2018-03-17 3

It is time to know the significance and the things required to celebrate the festival of Ugadi. This video is on Ugadi and the tastes of life. Watch this video to know the significance behind Ugadi And The Tastes Of Life
ಯುಗಾದಿಯನ್ನು ಹೊಸ ವರುಷವೆಂದೇ ನಾಡಿನಲ್ಲಿ ಜನಪ್ರಿಯವಾಗಿ ಆಚರಿಸುತ್ತಾರೆ. ಬೇವು ಬೆಲ್ಲ ಈ ಹಬ್ಬದ ವಿಶೇಷತೆಯಾಗಿದ್ದು ಜೀವನದಲ್ಲಿ ಬರುವ ಸಿಹಿ ಕಹಿಯನ್ನು ಸಮಾನವಾಗಿ ಸ್ವೀಕರಿಸಬೇಕೆಂಬ ಆಶಯ ಈ ಬೇವು ಬೆಲ್ಲದ ಸಿಹಿಯಲ್ಲಡಗಿದೆ. ಇಂದಿನ ವಿಡಿಯೋದಲ್ಲಿ ಯುಗಾದಿ ಹಬ್ಬದ ಕುರಿತಾದ ಇನ್ನಷ್ಟು ಮಾಹಿತಿಗಳನ್ನು ನಾವು ಹಂಚಿಕೊಳ್ಳುತ್ತಿದ್ದು ಈ ಹಬ್ಬದ ಪ್ರಾಮುಖ್ಯತೆಯನ್ನು ನೀವು ಇನ್ನಷ್ಟು ಆಳವಾಗಿ ಅರಿತುಕೊಳ್ಳಬಹುದಾಗಿದೆ.