ಕರ್ನಾಟಕ ಚುನಾವಣಾ ಹೊಸ್ತಿಲಲ್ಲಿ ಹೊಸ ಪಕ್ಷ ಕಟ್ಟಿದ ವಾಟಾಳ್ ನಾಗರಾಜ್ | Oneindia Kannada

2018-03-19 105

Kannada Chaluvali Vatal Paksha leader Vatal Nagaraj has announced that pro-Kannada organizations along with regional Dalit and farmers organizations would form Karnataka Praja Samyukta Ranga ahead of assembly elections in the state.


ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಹೊಸ ಪಕ್ಷ ಸ್ಥಾಪನೆಗೆ ಮುಂದಾಗಿದ್ದಾರೆ. ಪಕ್ಷದ ಹೆಸರು ಕರ್ನಾಟಕ ಪ್ರಜಾ ಸಂಯುಕ್ತ ರಂಗ. ವಿಧಾನಸಭೆ ಚುನಾವಣೆಗೆ ಇನ್ನೇನು ಎರಡು ತಿಂಗಳು ಬಾಕಿ ಇರುವಂತೆ ಕನ್ನಡ ಸಂಘಟನೆಗಳು, ಪ್ರಾದೇಶಿಕ ದಲಿತ ಹಾಗೂ ರೈತ ಸಂಘಟನೆಗಳನ್ನು ಒಗ್ಗೂಡಿಸಿಕೊಂಡು ಪಕ್ಷ ಸ್ಥಾಪಿಸಲಿದ್ದಾರೆ.