Addressing the public at Padubidri today afternoon, Congress president Rahul Gandhi expressed outrage over Prime Minister Narendra Modi. Modi has said that Congress has done nothing in the past 70 years. "It is an insult to the poor, the farmers of this country” he said.
ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕರಾವಳಿ ಜಿಲ್ಲೆಯಲ್ಲಿ ಮಿಂಚಿನ ಸಂಚಾರ ನಡೆಸುತ್ತಿದ್ದು, ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇಂದು ಮಧ್ಯಾಹ್ನ ಪಡುಬಿದ್ರಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.