ನಿರಾಕರಿಸಿದವರಿಗೆ ಕಾರಣ ಕೇಳಿದ ರಚಿತಾ ರಾಮ್ | Filmibeat kannada

2018-03-20 1

ಪವರ್ ಸ್ಟಾರ್ ಜೊತೆ ಚಕ್ರವ್ಯೂಹ ದಲ್ಲಿ ಕಾಣಿಸಿಕೊಂಡ ನಂತರ ಮತ್ತೆ ಡಿಂಪಲ್ ಕ್ವೀನ್ ಪವರ್ ಸ್ಟಾರ್ ಜೊತೆಯಾಗುತ್ತಿದ್ದಾರೆ. ಚಿತ್ರತಂಡ ರಚಿತಾ ಅವರನ್ನ ಖುಷಿಯಿಂದ ಸ್ವಾಗತ ಮಾಡಿ ಚಿತ್ರೀಕರಣವನ್ನೂ ಆರಂಭ ಮಾಡಿದೆ. ಆದರೆ ಅಭಿಮಾನಿಗಳು ಮಾತ್ರ ಈ ಸಿನಿಮಾಗೆ ರಚಿತಾ ಬೇಡ ಅಂತ ಕೆಲ ದಿನ ಅಭಿಯಾನವನ್ನ ಆರಂಭ ಮಾಡಿದ್ದರು? ಈ ಅಭಿಯಾನ ಯಾತಕ್ಕಾಗಿ? ಸಿನಿಮಾದಲ್ಲಿ ಕನ್ನಡ ನಾಯಕಿಗೆ ಅವಕಾಶ ಕೊಟ್ಟಿದ್ದು ತಪ್ಪಾ?
Kannada actress Rachita Ram questioned fans about Rachithabeda campaig, last week Fans start campaigned Rachithabeda on the social networking site.

Videos similaires