ಕಾಂಗ್ರೆಸ್ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟ ನಟಿ ತಾರಾ | Oneindia Kannada

2018-03-24 672

Actress and BJP leader Tara said 'any one who have birth and death certificate they can be Prime minister in congress, but in BJP a party worker can be prime minister as Narendra Modi'.

ಕಾಂಗ್ರೆಸ್ ಪಕ್ಷದಲ್ಲಿ ಬರ್ತ್ ಸರ್ಟಿಫಿಕೇಟ್ ಮತ್ತು ಡೆತ್ ಸರ್ಟಿಫಿಕೇಟ್ ಇದ್ದರೆ ಸಾಕು ಪ್ರಧಾನ ಮಂತ್ರಿ ಆಗಬಹುದು ಎಂದು ವಿಧಾನ ಪರಿಷತ್ ಸದಸ್ಯೆ, ನಟಿ ತಾರಾ ಹೇಳಿದ್ದಾರೆ.