Kiran Bedi is likely to be the next Governor of Andhra Pradesh. There has been a demand to appoint a new Governor for AP as E S L Narasimhan has been doubling up as the Telangana Governor as well.
ಕಿರಣ್ ಬೇಡಿ ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ನೇಮಕವಾಗುವ ಸಾಧ್ಯತೆ ಇದೆ. ಪ್ರಸ್ತುತ ಇ.ಎಸ್.ಎಲ್.ನರಸಿಂಹನ್ ಆಂಧ್ರಪ್ರದೇಶ ಮತ್ತು ತೆಲಂಗಾಣದ ರಾಜ್ಯಪಾಲರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.