ಚಂದನವನದ 'ಅಭಿನಯ ಶಾರದೆ' ಜಯಂತಿ ಆರೋಗ್ಯದಲ್ಲಿ ಏರುಪೇರಾಗಿದೆ. ಅಸ್ತಮಾದಿಂದ ಬಳಲುತ್ತಿರುವ ಜಯಂತಿ ಇಂದು ಬೆಳಗ್ಗೆ ತೀವ್ರ ಅಸ್ವಸ್ಥಗೊಂಡ ಹಿನ್ನೆಲೆ, ಅವರನ್ನ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆ ಬಳಿ ಇರುವ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Kannada Veteran Actress Jayanthi is suffering from Asthama. She has been admitted to Vikram Hospital, Bengaluru.