Karnataka Elections 2018 : ಸಿದ್ದರಾಮಯ್ಯಗೆ ನೀತಿ ಸಂಹಿತೆ ಜಾರಿಯ ಎಫೆಕ್ಟ್ | Oneindia Kannada

2018-03-27 412

Chief minister Siddaramaiah was in Chikkaballapur for opening ceremony of Mega dairy. Due to election code of conduct he cancelled the program and came back to Bengaluru.


ಡೇರಿ ಉದ್ಘಾಟನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಬಳ್ಳಾಪುರಕ್ಕೆ ತೆರಳಿದ್ದರು. ಕೇಂದ್ರ ಚುನಾವಣಾ ಆಯೋಗ ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸುತ್ತಿದ್ದಂತೆ ಉದ್ಘಾಟಿಸದೆ ಕಾರ್ಯಕ್ರಮವನ್ನು ವೀಕ್ಷಿಸಿ ವಾಪಸಾದರು.