Karnataka Elections 2018 : ಸಿದ್ದರಾಮಯ್ಯನವರಿಂದ ಕಾಂಗ್ರೆಸ್ ನಾಯಕರಿಗೆ ಚುನಾವಣಾ ಪಾಠ | Oneindia Kannada

2018-03-28 86

Most awaited Karnataka Assembly Elections date is announced. Chief Election Commissioner O.P. Rawat held a press conference in New Delhi has made major decisions regarding Karnataka assembly elections. Elections will be held on May 12 and the countdown will begin on May 15. Following this, Siddaramaiah made an electoral lesson to the Congress leaders


ಇಡೀ ದೇಶವೇ ಎದುರು ನೋಡುತ್ತಿರುವ ಕರ್ನಾಟಕ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ಒ. ಪಿ. ರಾವತ್ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಇನ್ನು ಮೇ 12ರಂದು ಚುನಾವಣೆ ನಡೆಯಲಿದ್ದು ಮೇ 15ಕ್ಕೆ ಮತ ಎಣಿಕೆ ಆರಂಭವಾಗಲಿದೆ. ಇದರ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಕಾಂಗ್ರೆಸ್ ನಾಯಕರಿಗೆ ಚುನಾವಣಾ ಪಾಠ ಮಾಡಿದ್ದಾರೆ