We have targeted 11 constituencies of Mysuru district and our party will definitely perform well in Hassan, Mysuru, Mandya district in upcoming Karnataka assembly elections 2018" JDS state president and former chief minister HD Kumaraswamy said. He has visited Suttur Mutt today.
"ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಟಾರ್ಗೆಟ್ ಮಾಡಿದ್ದೇನೆ. ಮೈಸೂರು ಜಿಲ್ಲೆಯಲ್ಲಿ ಈ ಚುನಾವಣೆಯಲ್ಲಿ ಹೆಚ್ಚಿನ ಬೆಂಬಲ ಜೆಡಿಎಸ್ ಗೆ ಸಿಗಲಿದೆ" ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿದರು.