Amid the ongoing tussle between the Bharatiya Janata Party (BJP) and Telugu Desam Party (TDP) regarding special status for Andhra Pradesh, Chief Minister N Chandrababu Naidu claimed that if his party had not allied with the former, they would have won 15 more seats.
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನ ಮಾನ ನೀಡುವಲ್ಲಿ ವಿಫಲವಾಗಿದೆ ಎಂದು ದೂರಿ ಬಿಜೆಪಿಯೊಂದಿಗಿನ ಮೈತ್ರಿ ಕಡಿದುಕೊಂಡ ಟಿಡಿಪಿ(ತೆಲುಗು ದೇಶಂ ಪಕ್ಷ) ಇದೀಗ ಹೊಸ ವರಸೆ ಆರಂಭಿಸಿದೆ. ಆಂಧ್ರ ವಿಭಜನೆಯ ಸಮಯದಲ್ಲಿ ನಾವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳದಿದ್ದರೆ ಬಹುಶಃ 15 ಕ್ಕೂ ಹೆಚ್ಚು ಹೆಚ್ಚುವರಿ ಕ್ಷೇತ್ರಗಳಲ್ಲಿ ಜಯಗಳಿಸುತ್ತಿದ್ದೆವು ಎನ್ನುವ ಮೂಲಕ ಬಿಜೆಪಿ ಮೇಲೆ ಮತ್ತೊಮ್ಮೆ ಗೂಬೆ ಕೂರಿಸಿದೆ!