ನಂ.1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮ ಮುಕ್ತಾಯವಾಗಲು ಕಾರಣವೇನು? | Filmibeat Kannada
2018-04-02
2,569
ಮಸ್ತ್ ಮನರಂಜನೆ ನೀಡುತ್ತಿರುವ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ಈ ಕಾರ್ಯಕ್ರಮ ಮುಕ್ತಾಯದ ಹಂತ ತಲುಪಿದೆ. ದಿಢೀರ್ ಅಂತ ಈ ಕಾರ್ಯಕ್ರಮವನ್ನ ಮುಗಿಸುತ್ತಿರುವುದಕ್ಕೆ ಕಾರಣ ಏನು.? ಈ ಪ್ರಶ್ನೆಗೆ ಉತ್ತರ ಇಲ್ಲಿದೆ.