Karnataka Elections 2018 : ವಿ ಸೋಮಣ್ಣ ಭವಿಷ್ಯ ಏನಾಗಬಹುದು? | Oneindia Kannada

2018-04-02 1

Elections 2018 : What is the fate of V Somanna who is not confirmed ticket from any constituency in which he has asked. Somanna wanted to field from Hanuru or Gundlupet in Chamarajanagar district or Govindarajanagar constituency in Bengaluru.


ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಂಸದ ಅನಂತಕುಮಾರ್, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಸೂಚನೆಯಂತೆ ನನ್ನ ಸಹೋದರಿ ಪರಿಮಳ ನಾಗಪ್ಪ ಅವರ ಕುಟುಂಬಕ್ಕೆ ಹನೂರು ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದೇನೆ ಎಂದು ಮಾಜಿ ಸಚಿವ,ವಿಧಾನ ಪರಿಷತ್ ಸದಸ್ಯ ವಿ ಸೋಮಣ್ಣ ಹೇಳಿದ್ದಾರೆ. ಆದರೆ, ಮುಂದಿನ ನಡೆಯೇನು? ಎಂಬುದು ಸ್ವತಃ ಅವರಿಗೂ ಸ್ಪಷ್ಟವಿಲ್ಲ.