ಮೈಸೂರಿನಲ್ಲಿ ಸಿದ್ದರಾಮಯ್ಯ ಕುರ್ಚಿಯಿಂದ ಬಿದ್ದು ತಲೆಗೆ ಗಾಯ | Oneindia Kannada

2018-04-03 1,148

Chief Minister of Karnataka, Siddaramaiah suffered a minor injury when he fell of his chair during a campaign for Karnataka Assembly elections 2018 near Mysuru. The incident occurred when he was seated at a lunch gathering organized at a party leader's house in Mavinhalli.


ಕರ್ನಾಟಕ ವಿಧಾನಸಭೆ ಚುನಾವಣೆಗೆ ಪ್ರಚಾರ ಕಾರ್ಯದಲ್ಲಿ ಬ್ಯಸಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ(ಏ.02) ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿ ಪ್ರಚಾರ ಕಾರ್ಯ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಮಾವಿನಹಳ್ಳಿಯಲ್ಲಿ ನಡೆದ ಸಭೆಯೊಂದರಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ಕುರ್ಚಿಯಿಂದ ಬಿದ್ದ ಪರಿಣಾಮ ಅವರ ತಲೆಯಲ್ಲಿ ಚಿಕ್ಕ ಗಾಯವಾಗಿದೆ.