ರಂಗಿತರಂಗ' ಎಂಬ ಸಸ್ಪೆನ್ಸ್-ಥ್ರಿಲ್ಲರ್ ಸಿನಿಮಾ ಮಾಡಿ ಕನ್ನಡ ಪ್ರೇಕ್ಷಕರ ಮನಗೆದ್ದ ಅನೂಪ್ ಭಂಡಾರಿ ಹಾಗೂ ನಿರೂಪ್ ಭಂಡಾರಿ ಇದೀಗ ವಿವಾದದ ಕೇಂದ್ರಬಿಂದು ಆಗಿದ್ದಾರೆ. ಆರ್.ಜೆ Rapid ರಶ್ಮಿ ನಡೆಸಿಕೊಡುವ ಕಾರ್ಯಕ್ರಮದಲ್ಲಿ ''ರಾಜರಥ ನೋಡಿಲ್ಲ ಅಂದ್ರೆ ಅಂತಹ ಪ್ರೇಕ್ಷಕ 'ಕಚಡ ನನ್ ಮಗ', 'ಕಚಡ ಲೋಫರ್ ನನ್ ಮಕ್ಳು' ಅಂತ ಭಂಡಾರಿ ಬ್ರದರ್ಸ್ ನೀಡಿರುವ ಹೇಳಿಕೆ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.
Kannada Cine lovers have taken their Facebook account to express their anger towards Anup Bhandari and Nirup Bhandari's statement in Rapid Rashmi show.