Rapid ರಶ್ಮಿ ನಿರೂಪಣೆಯಲ್ಲಿ ಮೂಡಿಬರುತ್ತಿರುವ ಫಿಲ್ಟರ್ ಇಲ್ಲದ ಶೋನಲ್ಲಿ ಮನಸ್ಸು ಹಾಗೂ ನಾಲಿಗೆ ಮಧ್ಯೆ ಫಿಲ್ಟರ್ ಇಲ್ಲದೆ ಮಾತನಾಡಿ ನಿರ್ದೇಶಕ ಅನೂಪ್ ಭಂಡಾರಿ ಹಾಗೂ ನಟ ನಿರೂಪ್ ಭಂಡಾರಿ ಇದೀಗ ವಿವಾದಕ್ಕೆ ಗ್ರಾಸವಾಗಿದ್ದಾರೆ. ಎಲ್ಲವನ್ನ ಸೂಕ್ಷ್ಮವಾಗಿ ಗಮನಿಸಿದ ಮೇಲೆ, ನಿರ್ದೇಶಕ ಅನೂಪ್ ಭಂಡಾರಿ ತಮ್ಮ ಫೇಸ್ ಬುಕ್ ಮೂಲಕ ಎಲ್ಲರಿಗೂ ವಿನಮ್ರವಾಗಿ ಕ್ಷಮೆ ಕೇಳಿದ್ದಾರೆ.
ಎಲ್ಲವನ್ನ ಸೂಕ್ಷ್ಮವಾಗಿ ಗಮನಿಸಿದ ಮೇಲೆ, ನಿರ್ದೇಶಕ ಅನೂಪ್ ಭಂಡಾರಿ ತಮ್ಮ ಫೇಸ್ ಬುಕ್ ಮೂಲಕ ಎಲ್ಲರಿಗೂ ವಿನಮ್ರವಾಗಿ ಕ್ಷಮೆ ಕೇಳಿದ್ದಾರೆ.