ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಪ್ರಮುಖ ಆರೋಪಿ, ಬಾಲಿವುಡ್ ನಟ ಸಲ್ಮಾನ್ ಖಾನ್ ದೋಷಿ ಎಂದು ಜೋಧಪುರ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದ ಉಳಿದ ಆರೋಪಿಗಳಾದ ಸೈಫ್ ಅಲಿಖಾನ್, ಸೊನಾಲಿ ಬೇಂದ್ರೆ, ನೀಲಮ್ ಮತ್ತು ಟಬು ಅವರನ್ನು ಖುಲಾಸೆಗೊಳಿಸಲಾಗಿದೆ. ಒಂದು ವೇಳೆ ಸಲ್ಮಾನ್ ಖಾನ್ ಗೆ ಜೈಲು ಶಿಕ್ಷೆ ಆದ್ರೆ, ಅವರನ್ನ ನಂಬಿ ಸಿನಿಮಾ ಮಾಡುತ್ತಿರುವ ನಿರ್ಮಾಪಕರ ಗತಿಯೇನು ಎಂಬುದು ಆತಂಕ ಸೃಷ್ಟಿಸಿದೆ. ಈಗಾಗಲೇ ಸಲ್ಮಾನ್ ಅಭಿನಯಿಸುತ್ತಿರುವ ಚಿತ್ರಗಳ ಶೂಟಿಂಗ್ ನಿಲ್ಲಿಸಬೇಕಾಗುತ್ತೆ. ಅದಾದ ನಂತರ ಒಪ್ಪಿಕೊಂಡಿರುವ ಪ್ರಾಜೆಕ್ಟ್ ಗಳು ಶಾಕ್ ಗೆ ಒಳಗಾಗಿದ್ದಾರೆ.
Salman Khan convicted in black buck poaching case: Race 3, Kick 2, Dabangg 3, Bharat — what happens to star's pending films.