The Karnataka BJP on Tuesday offered to field a member of veteran politician S M Krishna's family in the polls, in an effort to placate the former chief minister who is said to have threatened to quit the party for neglecting him.
ಕಾಂಗ್ರೆಸ್ ಪಕ್ಷದಲ್ಲಿ ಜೀವಮಾನವನ್ನೆಲ್ಲಾ ಕಳೆದು ಕಡೆಗೆ ಬಿಜೆಪಿ ಸೇರಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಇದೀಗ ಮೂಲೆಗುಂಪಾಗಿದ್ದಾರೆ. ಈ ಹಿನ್ನಲೆಯಲ್ಲಿ ಕಮಲ ಪಕ್ಷದ ಬಗ್ಗೆ ಬೇಸರಗೊಂಡಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಇದರ ಮಧ್ಯೆ ಅವರ ಮನವೊಲಿಸಲು ಕುಟುಂಬಸ್ಥರಿಗೆ ಟಿಕೆಟ್ ನೀಡುವ ಆಯ್ಕೆಯನ್ನು ಬಿಜೆಪಿ ಮುಂದಿಟ್ಟಿದೆ.