Karnataka Elections 2018 : ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಸರೀನಾ? | Oneindia Kannada

2018-04-12 346

Chief Minister Siddaramaiah and JD(S) state president H.D.Kumaraswamy will contest for Karnataka assembly elections 2018 from two assembly constituencies. What is your view on this decision.


ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ಏರುತ್ತಿದೆ. ಕೆಲವು ನಾಯಕರು ಎರಡು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯುತ್ತಿದ್ದಾರೆ.