Congress announce its candidates list for Assembly elections 2018. Siddaramaiah manage to influence the high command to get ticket for his followers. But why congress high command so much trust in Siddarmaiah?
ನಿನ್ನೆ (ಏಪ್ರಿಲ್ 15) ಕಾಂಗ್ರೆಸ್ ಪಕ್ಷ 218 ಕ್ಷೇತ್ರಗಳಿಗೆ ಟಿಕೆಟ್ ಪ್ರಕಟಿಸಿದೆ. ಸತತ ನಾಲ್ಕು ದಿನಗಳ ಕಾಲ ದೆಹಲಿಯಲ್ಲಿ ನಡೆದ ಹೈ ಡ್ರಾಮಾ ಬಳಿಕ ಅಳೆದು ಸುರಿದು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಯಾವುದೇ ಗೊಂದಲ, ಭಿನ್ನಾಭಿಪ್ರಾಯ ಇಲ್ಲದೆ ಟಿಕೆಟ್ ಹಂಚಿಕೆ ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಹೇಳಿದ್ದಾರಾದರೂ, ಅದು ಕೇವಲ ಬಾಯುಪಚಾರದು ಮಾತು ಎಂಬುದು ಎಲ್ಲರಿಗೂ ಅರಿವಿದೆ.