Elections 2018: Limca Record Holder, Election King Dr. K Padmarajan today filed nomination from Chamundeshwari Assembly Constituency in Mysuru. Padmarajan is contesting against CM Siddaramaiah.
ಭಾರತೀಯ ಚುನಾವಣಾ ಇತಿಹಾಸದಲ್ಲಿ 'ಎಲೆಕ್ಷನ್ ಕಿಂಗ್' ಎಂದು ಕರೆಸಿಕೊಂಡಿರುವ ಲಿಮ್ಕಾ ದಾಖಲೆ ವಿಜೇತ ತಮಿಳುನಾಡಿನ ಡಾ. ಕೆ. ಪದ್ಮರಾಜನ್ ಅವರು ಮತ್ತೊಮ್ಮೆ ಚುನಾವಣಾ ಕಣಕ್ಕಿಳಿದಿದ್ದಾರೆ. ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಣಕ್ಕಿಳಿದಿದ್ದಾರೆ.