BJP delaying to release its 3rd list of candidates. It may cost BJP several problems. congress and JDS already announced most of the candidates for Karnataka assembly elections 2018.
ನಾಮಪತ್ರ ಸಲ್ಲಿಸಲು ಪ್ರಾರಂಭವಾಗಿ ಎರಡು ದಿನವಾಗಿವೆ ಆದರೆ ಬಿಜೆಪಿಯು ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ 218 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ್ದು, ಪ್ರಚಾರದಲ್ಲಿಯೂ ತೊಡಗಿಕೊಂಡಿವೆ. ಆದರೆ ಬಿಜೆಪಿಯು ಇನ್ನೂ ಸುಮಾರು 70 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನೇ ಪ್ರಕಟಿಸಿಲ್ಲ.