ಸಿದ್ದರಾಮಯ್ಯ ಹಾಗು ಜಿ ಟಿ ದೇವೇಗೌಡರಿಂದ ಇಂದು 12 ಗಂಟೆಗೆ ನಾಮಪತ್ರ ಸಲ್ಲಿಕೆ | Oneindia Kannada

2018-04-20 231

Karnataka Assembly Elections 2018: Chief minister Siddaramaiah and JDS leader GT Devegowda who are the Congress and JDS candidates from Chamundeshwari constituency in Mysuru respectively will be filing their nomination today(April 20)

ಕರ್ನಾಟಕ ವಿಧಾನಸಭೆ ಚುನಾವಣೆಯ ಅತ್ಯಂತ ಮಹತ್ವದ ಕ್ಷೇತ್ರ ಎನ್ನಿಸಿರುವ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಇಂದು ಇಬ್ಬರು ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ.