ಹಿರಿಯೂರು ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಶ್ರೀನಿವಾಸ್ ಸಂದರ್ಶನ | Oneindia Kannada

2018-04-20 12

'ಹಿರಿಯೂರು ಕ್ಷೇತ್ರದಲ್ಲಿ ವಲಸಿಗರು, ಸ್ಥಳೀಯರು ಎಂಬ ಮಾತಿಲ್ಲ. ಜನರಿಗಾಗಿ ಯಾರು ಕೆಲಸ ಮಾಡುತ್ತಾರೆಯೋ?, ಆ ನಾಯಕರನ್ನು ಜನರು ಚುನಾವಣೆಯಲ್ಲಿ ಬೆಂಬಲಿಸಬೇಕು' ಎಂದು ಹಿರಿಯೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ಪೂರ್ಣಿಮಾ ಶ್ರೀನಿವಾಸ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೆ.ಆರ್.ಪುರ ವಾರ್ಡ್‌ನ ಸದಸ್ಯರು. 2018ರ ವಿಧಾನಸಭೆ ಚುನಾವಣೆಯಲ್ಲಿ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಬಿರುಸಿನಿಂದ ಪ್ರಚಾರ ನಡೆಸುತ್ತಿದ್ದಾರೆ.

Videos similaires