ಕರ್ನಾಟಕ ಬಿಜೆಪಿ ನಾಮಪತ್ರ ಸಲ್ಲಿಸಲು ಒಂದು ದಿನ ಬಾಕಿ ಇರುವಾಗ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವರುಣಾ ವಿಧಾನಸಭಾ ಕ್ಷೇತ್ರದಿಂದ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ.
Karnataka BJP president B.S.Yeddyurappa announced that his son B.Y. Vijayendra will not contest for Karnataka assembly elections 2018 form Varuna assembly constituency.