The residents of the Indira Cottage of Channapatna have been resorting to posters of BJP candidates and activists on street-walled walls and local municipal councilor C P Yogeshwar has not been able to develop the city for many years, blames Channapatna local residents
ಚನ್ನಪಟ್ಟಣ ನಗರದ ಇಂದಿರಾ ಕಾಟೇಜ್ ಬಡಾವಣೆಯ ಮನೆಗಳು, ರಸ್ತೆ ಬದಿಯ ಗೋಡೆಗಳ ಮೇಲೆ ಬಿಜೆಪಿ ಅಭ್ಯರ್ಥಿ ಹಾಗೂ ಕಾರ್ಯಕರ್ತರಿಗೆ ಪ್ರವೇಶವಿಲ್ಲ ಎಂಬ ಪೋಸ್ಟರ್ ಗಳು ರಾರಾಜಿಸುತ್ತಿದ್ದು, ಸ್ಥಳೀಯ ಶಾಸಕ ಸಿ.ಪಿ.ಯೋಗೇಶ್ವರ್ ಹಲವಾರು ವರ್ಷಗಳಿಂದ ನಗರವನ್ನು ಅಭಿವೃದ್ಧಿಪಡಿಸಿಲ್ಲ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.