Karnataka Elections 2018 : ಬೆಳಗಾವಿಯಲ್ಲಿ ಗಂಡ ಹೆಂಡತಿ ಒಂದೇ ಪಕ್ಷ ಬಿಜೆಪಿಯಿಂದ ಅಖಾಡಕ್ಕೆ| Oneindia Kannada

2018-04-27 5

Husband and wife BJP candidates for Karnataka assembly elections 2018 from Belagavi. Sitting MLA Shashikala Jolle contesting form Nipani and Her husband Annasaheb Jolle in the fray form Chikodi assembly constituency.

ಕುಟುಂಬ ರಾಜಕಾರಣದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಅಪ್ಪ-ಮಕ್ಕಳು, ಸಹೋದರರು ಚುನಾವಣಾ ಕಣದಲ್ಲಿದ್ದಾರೆ. ಆದರೆ, ಕರ್ನಾಟಕ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಗಂಡ-ಹೆಂಡತಿ ಇಬ್ಬರಿಗೆ ಟಿಕೆಟ್ ನೀಡಿದೆ. ಬೆಳಗಾವಿ ಜಿಲ್ಲೆಯಲ್ಲಿ ಪತಿ-ಪತ್ನಿ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. ನಿಪ್ಪಾಣಿ ಕ್ಷೇತ್ರದಿಂದ ಹಾಲಿ ಶಾಸಕಿ ಶಶಿಕಲಾ ಜೊಲ್ಲೆ ಅವರು ಅಭ್ಯರ್ಥಿ. ಅವರ ಪತಿ ಅಣ್ಣಾ ಸಾಹೇಬ್ ಜೊಲ್ಲೆ ಅವರು ಚಿಕ್ಕೋಡಿ-ಸದಲಗಾ ಕ್ಷೇತ್ರದಿಂದ ಅಭ್ಯರ್ಥಿಯಾಗಿದ್ದಾರೆ.