JDS national president HD Deve Gowda said 'I would not cheated any community people in my political life'. He also said JDS will win more seats than BJP and congress this time.
ದೇವೇಗೌಡರು ಕೇವಲ ಗೌಡ ಸಮುದಾಯದ ಪರ ಎಂಬ ಟೀಕೆಗೆ ಬೇಸರಗೊಂಡ ಜನತಾದಳ ರಾಷ್ಟ್ರಾಧ್ಯಕ್ಷ ದೇವೇಗೌಡ ಅವರು 'ನಮ್ಮಪ್ಪ ನನಗೆ 'ಗೌಡ' ಎಂದು ಹೆಸರಿಟ್ಟಿದ್ದು ತಪ್ಪಾ? ನಾನು ಯಾರಿಗೆ ಮೋಸ ಮಾಡಿದ್ದೀನಿ? ಎಂದರು.