Karnataka 2nd PUC Results 2018 : ಉಡುಪಿಯನ್ನ ಹಿಂದಿಕ್ಕಿದ ದಕ್ಷಿಣ ಕನ್ನಡ
2018-04-30
4
ದ್ವಿತೀಯ ಪಿಯು ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಕ್ರಮವಾಗಿ ಮೊದಲ ಹಾಗೂ ಎರಡನೆಯ ಸ್ಥಾನವನ್ನು ಹಂಚಿಕೊಂಡಿವೆ. ಕಳೆದ ವರ್ಷದ ಫಲಿತಾಂಶದಲ್ಲಿ ಉಡುಪಿ ಪ್ರಥಮ ಸ್ಥಾನ ಪಡೆದಿದ್ದರೆ, ದಕ್ಷಿಣ ಕನ್ನಡ ಎರಡನೆಯ ಸ್ಥಾನದಲ್ಲಿತ್ತು.