ಚಾಮರಾಜನಗರದಲ್ಲಿ ನರೇಂದ್ರ ಮೋದಿ ಪ್ರಚಾರ | ಅಧಿಕಾರ ಕಳೆದುಕೊಳ್ಳುವ ಭಯ ಕಾಡಿತೇ? | Oneindia Kannada

2018-05-01 285

Prime minister Narendra Modi will begin his election campaign from Chamarajanagar from Tuesday morning. Questions raised on the rally as it is organized away from the Chamarajanagar district center

ರಾಜ್ಯ ವಿಧಾನಸಬೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲಿರುವ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಕಾರ್ಯವನ್ನು ಹಿಂದುಳಿದ ಜಿಲ್ಲೆಗಳಲ್ಲಿ ಒಂದಾದ ಚಾಮರಾಜನಗರದಿಂದ ಆರಂಭಿಸುತ್ತಿದ್ದಾರೆ. ಆದರೆ, ಜಿಲ್ಲಾ ಕೇಂದ್ರದಲ್ಲಿ ಸಮಾವೇಶ ನಡೆಸುವ ಬದಲು ಅಲ್ಲಿಂದ ಸುಮಾರು ಹತ್ತು ಕಿ.ಮೀ. ದೂರದಲ್ಲಿರುವ ಸಂತೇಮರಹಳ್ಳಿ ಹೋಬಳಿಯಲ್ಲಿ ಪ್ರಚಾರ ನಡೆಸುತ್ತಿದ್ದಾರೆ.

Videos similaires