ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್ ಎಂ ರೇವಣ್ಣ ಸಂದರ್ಶನ | Oneindia Kannada

2018-05-01 3,271

ಒಲ್ಲದ ಮನಸ್ಸಿನಿಂದಲೇ ರಾಮನಗರ ಜಿಲ್ಲೆ ಚನ್ನಪಟ್ಟಣ ಕ್ಷೇತ್ರದಿಂದ ಕಣಕ್ಕಿಳಿದಿರುವ ಹಾಲೀ ಸಾರಿಗೆ ಸಚಿವ ಮತ್ತು ಕಾಂಗ್ರೆಸ್ ಅಭ್ಯರ್ಥಿ ಎಚ್ ಎಂ ರೇವಣ್ಣ ಸದ್ಯ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಬಿಜೆಪಿಯ ಸಿ ಪಿ ಯೋಗೇಶ್ವರ್ ಮತ್ತು ಜೆಡಿಎಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಎಚ್ ಡಿ ಕುಮಾರಸ್ವಾಮಿಯ ಬಿಗ್ ಫೈಟ್ ನಡುವೆ ರೇವಣ್ಣ ಅವರು ಉತ್ಸಾಹದಿಂದ ಬೀದಿ ಬೀದಿ, ಮನೆಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ.

Videos similaires