ಕನ್ನಡಿಗ ನರೇಂದ್ರ ಮೋದಿಗೆ ಸಿದ್ದು ಕೇಳಿದ 5 ಪ್ರಶ್ನೆಗಳು | Oneindia Kannada

2018-05-01 733

"Become a Kannadiga means .... Accepting local language, state anthem, state flag. Will you accept the state flag of Karnataka and become a true Kannadiga?”

ಸೋಮವಾರ ಸಂಜೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಖಡಕ್ ಪ್ರಶ್ನೆಗಳನ್ನು ಕೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮತ್ತೆ ತಮ್ಮ ಪ್ರಶ್ನೆಗಳ ಸರಣಿಯನ್ನು ಮುಂದುವರಿಸಿದ್ದಾರೆ.