Samandipura villagers prevented C P Yogeshwar from entering the village. BJP candidate C P Yogeshwar has been campaigning for the election. that time villagers prevented entering the village.
ಕೆಲ ದಿನಗಳ ಹಿಂದೆ ಚನ್ನಪಟ್ಟಣದ ಮುಸ್ಲಿಂ ಬಡಾವಣೆಗಳಲ್ಲಿ ಬಿಜೆಪಿ ಶಾಸಕರಿಗೆ ಮತ್ತು ಕಾರ್ಯಕರ್ತರಿಗೆ ಪ್ರವೇಶವಿಲ್ಲ ಎನ್ನುವ ಬಿತ್ತಿಪತ್ರ ಅಂಟಿಸಿ ಸ್ಥಳೀಯರಿಂದ ಪ್ರತಿಭಟನೆ ನಡೆಸಲಾಗಿತ್ತು. ಆದರೆ ಬುಧವಾರ ಚುನಾವಣಾ ಪ್ರಚಾರಕ್ಕೆ ಬಂದ ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆ ಗ್ರಾಮ ಪ್ರವೇಶಿಸದಂತೆ ತಡೆದ ಘಟನೆ ಚನ್ನಪಟ್ಟಣದ ಸಾಮಂದಿಪುರ ಗ್ರಾಮದಲ್ಲಿ ನಡೆದಿದೆ.