Karnataka Elections 2018 : ಕೊಡಗಿನಲ್ಲಿ ಕಾಂಗ್ರೆಸ್ ಗೆ ಬಿಗ್ ಶಾಕ್, ಬಿಜೆಪಿಗೆ ಭರ್ಜರಿ ಲಾಭ |Oneindia Kannada

2018-05-03 951

Karnataka assembly elections 2018: Padmini Ponnappa, who was a Congress leader from Kodagu district joins JD(s). This is a big shock to congress leader in this elections time. She was expecting Congress ticket from Virajpet constituency in Kodagu.

ಚುನಾವಣೆಯ ದಿನ ಹತ್ತಿರ ಬರುತ್ತಿದ್ದಂತೆಯೇ ಕೊಡಗಿನಲ್ಲಿ ಕಾಂಗ್ರೆಸ್ ಗೆ ಬಿಗ್ ಶಾಕ್ ವೊಂದು ಎದುರಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗುವುದು ಮಾತ್ರವಲ್ಲ, ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಇದಕ್ಕಿಂತ ಹೆಚ್ಚಾಗಿ ಚುನಾವಣೆ ಸಂದರ್ಭವೇ ಪ್ರಭಾವಿ ನಾಯಕಿ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಿನಿ ಪೊನ್ನಪ್ಪ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದಾರೆ.