ಜಯನಗರದ ಜನಪ್ರಿಯ ಶಾಸಕ, ಬಿಜೆಪಿ ನಾಯಕ ಬಿಎನ್ ವಿಜಯ್ ಕುಮಾರ್ (60) ಅವರು ಶುಕ್ರವಾರ ಬೆಳಗಿನ ಜಾವ 1 ಗಂಟೆಗೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.