ಕಾಂಗ್ರೆಸ್ ಗೆ ಭರ್ಜರಿ ಬಹುಮತ ಸಿಕ್ಕಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಡಿ ಕೆ ಶಿ

2018-05-04 434

KPCC campaigning committee chairman D.K.Shivakumar said that there was no vacancy in Karnataka for chief minister post, we would wait for the time. He was addressing meet the press in Bangalore and said I am an aspirant but not in hurry.

ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗದು. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.