ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರದಲ್ಲಿದ್ದಾಗ ಶಿವಮೊಗ್ಗ ಜಿಲ್ಲೆಯಲ್ಲಿ ಅಭಿವೃದ್ಧಿಯ ಪರ್ವ ನಡೆಯಿತು. ಯಡಿಯೂರಪ್ಪ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಲು ಬಿಜೆಪಿಯನ್ನು ಜನರು ಬೆಂಬಲಿಸಬೇಕು' ಎಂದು ಅಶೋಕ್ ನಾಯ್ಕ್ ಹೇಳಿದರು. ಅಶೋಕ್ ನಾಯ್ಕ್ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು. 2018ರ ವಿಧಾನಸಭೆ ಚುನಾವಣೆಗೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಕ್ಷೇತ್ರದಲ್ಲಿ ಬಿರುಸಿನಿಂದ ಪ್ರಚಾರವನ್ನು ನಡೆಸುತ್ತಿದ್ದಾರೆ. 'ಜನರು ಆಶೀರ್ವಾದ ಮಾಡಲಿದ್ದಾರೆ' ಎಂಬ ಭರವಸೆಯನ್ನು ಹೊಂದಿದ್ದರೆ.